ಬೆಳಗಾವಿ : ಬೆಳಗಾವಿ ಜಿಲ್ಲೆಗೂ ಕೊರೊನಾ ವೈರಸ್ ಕಾಲಿಟ್ಟಿದ್ದು, ಗರ್ಭಿಣಿ ಮಹಿಳೆಗೆ ಸೋಂಕು ಧೃಡವಾಗಿದೆ ಎಂದು ಹೇಳಲಾಗಿದೆ.
25 ವರ್ಷದ ಗರ್ಭಿಣಿ ಮಹಿಳೆಗೆ ವೈರಸ್ ತಗುಲಿರುವುದು ಧೃಡವಾಗಿದ್ದು, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿ ಮಹಿಳೆ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ನಗರದಬೆಳಗಾವಿ ನಗರದಲ್ಲಿ ವಾಸಿಸುತ್ತಿದ್ದ ಮಹಿಳೆಗೆ ಸೋಂಕು ತಗುಲಿದ್ದು, ಈಕೆ ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪುಣೆಗೆ ಹೋಗಿ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
You Might Also Like
TAGGED:ಕೊರೊನಾ ವೈರಸ್