BREAKING : ಬೆಳ್ಳಂ ಬೆಳಗ್ಗೆ ಶಾಸಕ  ‘ಸತೀಶ್ ಸೈಲ್’ ನಿವಾಸದ ಮೇಲೆ E.D ದಾಳಿ |E.D Raid

ಕಾರವಾರ : ಬೆಳ್ಳಂ ಬೆಳಗ್ಗೆ   ಶಾಸಕ  ‘ಸತೀಶ್ ಸೈಲ್’ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉತ್ತರ ಕನ್ನಡ ಜಿಲ್ಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ (E.D) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 4 ಕಾರಿನಲ್ಲಿ ಬಂದ ಸುಮಾರು 24 ಹೆಚ್ಚು ಇಡಿ (E.D) ಅಧಿಕಾರಿಗಳು  ದಾಳಿ ನಡೆಸಿದ್ದಾರೆ

ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ‘ಸತೀಶ್ ಸೈಲ್ ಬೆಂಗಳೂರಿನಲ್ಲಿದ್ದಾರೆ. ಈ ಹೊತ್ತಿನಲ್ಲಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read