ನದವೆಹಲಿ : ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಬಗ್ಗೆ ಸುದ್ದಿಗೋಷ್ಟಿ ನಡೆಸುತ್ತಿದ್ದು, ಸುದ್ದಿಗೋಷ್ಟಿಗೂ ಮುನ್ನ ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ರೋಚಕ ವೀಡಿಯೋ ಬಿಡುಗಡೆ ಮಾಡಿದೆ.
ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಮೂಲಕ 100 ಕ್ಕೂ ಹೆಚ್ಚು ಉಗ್ರರನ್ನು ಸದೆಬಡಿದೆ ಹಾಗೂ ಉಗ್ರರ ನೂರಾರು ಅಡಗು ತಾಣ, ಉಗ್ರರ ಕ್ಯಾಂಪ್ ಗಳನ್ನು ಸರ್ವನಾಶ ಮಾಡಿದೆ. ಭಾರತ-ಪಾಕ್ ಕದನ ವಿರಾಮದ ಬೆನ್ನಲ್ಲೇ ಭಾರತೀಯ ಸೇನೆ ಮಹತ್ವದ ಸುದ್ದಿಗೋಷ್ಟಿ ನಡೆಸುತ್ತಿದೆ.
#WATCH | Delhi: While DGMOs briefing, Indian military shows the debris of Pakistani Mirage pic.twitter.com/VQXL5bG8pZ
— ANI (@ANI) May 12, 2025
#WATCH | Delhi: While DGMOs briefing, Indian military shows the debris of Pakistani Mirage pic.twitter.com/VQXL5bG8pZ
— ANI (@ANI) May 12, 2025
You Might Also Like
TAGGED:ಭಾರತೀಯ ಸೇನೆ