BREAKING: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸ್ವಾಗತ, ಭಯೋತ್ಪಾದನೆ ವಿರುದ್ಧ ಯುದ್ಧ ಮುಂದುವರಿಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಮತ್ತು ತಟಸ್ಥ ಸ್ಥಳದಲ್ಲಿ ಸಮಗ್ರ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿದ್ದು, ಇದನ್ನು ಸಿಎಂ ಸಿದ್ಧರಾಮಯ್ಯ ಸ್ವಾಗತಿಸಿದ್ದಾರೆ.

 ಭಾರತ-ಪಾಕಿಸ್ತಾನ ಕದನ ವಿರಾಮ ಒಪ್ಪಂದದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಿಂದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕದನ ವಿರಾಮ ಘೋಷಿಸಿದ್ದಾರೆ. ನಾನು ಕದನ ವಿರಾಮವನ್ನು ಸ್ವಾಗತಿಸುತ್ತೇನೆ. ಭಯೋತ್ಪಾದನೆ ವಿರುದ್ಧ ನಮ್ಮ ಯುದ್ಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read