BREAKING: ಭೀಕರ ಅಪಘಾತ; ಬೈಕ್ ನಲ್ಲಿದ್ದ ಯುವಕ-ಯುವತಿ ದುರ್ಮರಣ

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಭರತ್ ಹಾಗೂ ಯುವತಿ ಮೃತರು. ಯುವತಿಯ ಗುರುತು ಪತ್ತೆಯಾಗಿಲ್ಲ. ದೇವನಹಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ.

ನಿಂತಿದ್ದ ಕ್ಯಾಂಟರ್ ಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಯುವಕ ಹಾಗೂ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read