HomeKarnatakaBREAKING: ಭೀಕರ ಅಪಘಾತ; ಬೈಕ್ ನಲ್ಲಿದ್ದ ಯುವಕ-ಯುವತಿ ದುರ್ಮರಣ

BREAKING: ಭೀಕರ ಅಪಘಾತ; ಬೈಕ್ ನಲ್ಲಿದ್ದ ಯುವಕ-ಯುವತಿ ದುರ್ಮರಣ

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಭರತ್ ಹಾಗೂ ಯುವತಿ ಮೃತರು. ಯುವತಿಯ ಗುರುತು ಪತ್ತೆಯಾಗಿಲ್ಲ. ದೇವನಹಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಂತಿದ್ದ ಕ್ಯಾಂಟರ್ ಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಯುವಕ ಹಾಗೂ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular