HomeKarnatakaBREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೋಲಾರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ತಾಡಿಗೋಲ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಡಿಗೋಲ್ ಗ್ರಾಮದ ಶಂಕರಪ್ಪ (38) ಹಾಗೂ ಮ್ಯಾಕಲಗುಡ್ದ ನಿವಾಸಿ ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular