HomeKarnatakaBREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದೆ. ಎರಡು ಆಟೋ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular