HomeKarnatakaBREAKING: ಭೀಕರ ಬಸ್ ಅಪಘಾತ; ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ

BREAKING: ಭೀಕರ ಬಸ್ ಅಪಘಾತ; ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ಗೆ ತೆರಳುತ್ತಿದ್ದ ಬಸ್, ಕವಡಿಮಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular