HomeKarnatakaBREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

BREAKING: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ.

ಕಾರು ಚಾಲಕ ಪ್ರಕ್ಯಾತ್ ಚಿನ್ನಪ್ಪ (22) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಟರಾಜ್, ರಕ್ಷಿತ್, ಬಸವಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular