HomeCrimeBreaking : ಮಂಗಳೂರಲ್ಲಿ 'ನೈತಿಕ ಪೊಲೀಸ್ ಗಿರಿ' ಪ್ರಕರಣ; ಐವರು ಅರೆಸ್ಟ್

Breaking : ಮಂಗಳೂರಲ್ಲಿ ‘ನೈತಿಕ ಪೊಲೀಸ್ ಗಿರಿ’ ಪ್ರಕರಣ; ಐವರು ಅರೆಸ್ಟ್

ಮಂಗಳೂರು : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಯತೀಶ್(48), ಉಚ್ಚಿಲ ನಿವಾಸಿ ಸಚಿನ್(23), ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್(19) ಎಂದು ಗುರುತಿಸಲಾಗಿದೆ.

ಇವರು ಹಿಂದೂ ಸಂಘಟನೆಗೆ ಸೇರಿದವರು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಲಭೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಎಫ್ಐಆರ್ (FIR) ದಾಖಲಿಸಲಾಗಿದ್ದು, ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular