HomeLatest NewsBREAKING : ಮಂಡ್ಯದ 'KRS' ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

BREAKING : ಮಂಡ್ಯದ ‘KRS’ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ : ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಜಿನ್ ಮುಹೂರ್ತದಲ್ಲಿ ಬಾಗಿನ ಅರ್ಪಿಸಿದ್ದಾರೆ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದೆ.

ಬಾಗಿನ ಅರ್ಪಿಸಿದ ಬಳಿಕ ಸಿಎಂ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular