ಮಡಿಕೇರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಾಜಿ ಯೋಧ ಧೇವಜನ ಜಗದೀಶ್ (56) ಎಂದು ಗುರುತಿಸಲಾಗಿದೆ.
ಜಗದೀಶ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಹಣಕಾಸು ಸಮಸ್ಯೆ, ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸೂಸೈಡ್ ಮಾಡಿಕೊಂಡಿದ್ದೇನೆ ಎಂದು ಅವರು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
You Might Also Like
TAGGED:ಮೈಕ್ರೋ ಫೈನಾನ್ಸ್