BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read