HomeKarnatakaBREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular