BREAKING : ಮದ್ದೂರಿನಲ್ಲಿ ಕಲ್ಲು ತೂರಾಟ, ಗಲಭೆ ಕೇಸ್ : 500 ಮಂದಿ ವಿರುದ್ಧ ‘FIR’ ದಾಖಲು.!


ಮಂಡ್ಯ : ಮದ್ದೂರಿನಲ್ಲಿ ಕಲ್ಲು ತೂರಾಟ, ಗಲಭೆ ಕೇಸ್’ ಗೆ ಸಂಬಂಧಿಸಿದಂತೆ 500 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿದ ಹಲವರು ಹಾಗೂ ಪ್ರತಿಭಟನೆ ನಡೆಸಿದರ ವಿರುದ್ಧ ಪ್ರಕರಣ ದಾಖಲಾಗಿದೆ.

ಮದ್ದೂರಿನಲ್ಲಿ ನಿನ್ನೆ ನಡೆಯುತ್ತಿದ್ದ ಪ್ರತಿಭಟನೆ ಭುಗಿಲೆದ್ದಿದ್ದು, ಘಟನೆ ಖಂಡಿಸಿ ಪ್ರತಿಭಟನಾಕಾರರು ಕಲ್ಲನ್ನು ತೂರಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಬೀಸಿದ್ದಾರೆ. ರಾಮರಹಿಮ್ ನಗರದಲ್ಲಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎನ್ನುವ ಆರೋಪವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read