HomeKarnatakaBREAKING: ಮನೆಯಲ್ಲಿ ಬೆಂಕಿ ದುರಂತ; ಮಹಿಳೆ ಸಜೀವ ದಹನ

BREAKING: ಮನೆಯಲ್ಲಿ ಬೆಂಕಿ ದುರಂತ; ಮಹಿಳೆ ಸಜೀವ ದಹನ

ಬೆಂಗಳೂರು: ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಮಹಿಳೆಯೊಬ್ಬರು ಸಜೀವ ದಹನಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.

ಮೇರಿ (55) ಮೃತ ಮಹಿಳೆ. ಮಂತ್ರಿಮಾಲ್ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಮಹಿಳೆ ಸಜೀವವಾಗಿ ದಹನಗೊಂಡಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular