ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆ ವ್ಯಾಪಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ.