ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹೀನಾಯ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವು ಸಾಧಿಸಿದ್ದಾರೆ.