HomeKarnatakaBREAKING: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್; ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್...

BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್; ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ

ನವದೆಹಲಿ; ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುಷ್ಪ ಅಮರನಾಥ್, ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯನವರ ಹೆಸರು ಸಿಎಂ ಸ್ಥಾನಕ್ಕೆ ಅಂತಿಮವಾಗಿದೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular