HomeKarnatakaBREAKING: ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ

BREAKING: ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೆ ಕ್ಷಣಕಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ವಾಯುಸೇನೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾಳೆ. ಇಲ್ಲಿಂದ ವಿಶೆಷ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಲಿರುವ ಪ್ರಧಾನಿ ಮೋದಿ ಬಳಿಕ ದಶಪಥ ರಸ್ತೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular