HomeKarnatakaBREAKING: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; 114 ಕ್ಷೇತ್ರಗಳಲ್ಲಿ ಮುನ್ನಡೆ

BREAKING: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; 114 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ವಿಪಕ್ಷ ಕಾಂಗ್ರೆಸ್ ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ನ್ನು ದಾಟಿದೆ.

224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 77 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ 28 ಕ್ಷೇತ್ರಗಳಲ್ಲಿ ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

Most Popular