ವಿಜಯನಗರ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿದ್ದು, ವಿಜಯನಗರದಲ್ಲಿ 54 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ.
ಮುಂಬೈನಿಂದ ವಾಪಸ್ ಆದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದ್ದು, ಅವರನ್ನು ಐಸೋಲೇಷನ್ ನಲ್ಲಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
You Might Also Like
TAGGED:ಕೊರೊನಾ ಕೇಸ್