HomeKarnatakaBREAKING: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

BREAKING: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular