HomeKarnatakaBREAKING: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

BREAKING: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular