ಬೆಂಗಳೂರು: ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಡಿ.ರಂದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ
ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ
ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ
ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ
ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.



You Might Also Like
TAGGED:ರಾಜ್ಯ ಸರ್ಕಾರ