ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ವರುಣ ಅಡ್ಡಿಯಾಗಿದ್ದು, ಹೊಸಪೇಟೆ ಸುತ್ತಾಮುತ್ತಾ ಭಾರಿ ಮಳೆಯಾಗುತ್ತಿದೆ.
ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ಮತ್ತಿತರರು ಹಾಜರಿರಲಿದ್ದಾರೆ.
ಕಾಂಗ್ರೆಸ್ ಕೂಡಲೇ ಸಮಾವೇಶವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಾದ ಮಳೆ ಹಾನಿ ಪ್ರದೇಶವನ್ನು ವೀಕ್ಷಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
LIVE : ಪ್ರಗತಿಯತ್ತ ಕರ್ನಾಟಕ – ಸರ್ಕಾರದ 2 ವರ್ಷಗಳ ಸಾಧನೆಯ ಸಮರ್ಪಣಾ ಸಂಕಲ್ಪ ಸಮಾವೇಶ – 2025 #ಪ್ರಗತಿಯತ್ತ_ಕರ್ನಾಟಕ https://t.co/0liVWPXVed
— Karnataka Congress (@INCKarnataka) May 20, 2025
ಪ್ರಗತಿಯತ್ತ ಕರ್ನಾಟಕ'
— Karnataka Congress (@INCKarnataka) May 20, 2025
ಸರ್ಕಾರದ ಸಾಧನೆಗಳ ಸಮರ್ಪಣಾ ಸಂಕಲ್ಪ ಸಮಾವೇಶ – 2025
ಎರಡು ವರ್ಷಗಳ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ.
ದಿನಾಂಕ : 20-05-2025
ಸಮಯ : ಬೆಳಗ್ಗೆ 11:00 ಗಂಟೆ
ಸ್ಥಳ : ಜಿಲ್ಲಾ ಕ್ರೀಡಾಂಗಣ, ಹೊಸಪೇಟೆ ವಿಜಯನಗರ ಜಿಲ್ಲೆ.#ಪ್ರಗತಿಯತ್ತ_ಕರ್ನಾಟಕ #2yearsOfGuaranteeSarkara pic.twitter.com/Um89BKBCJH