BREAKING: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ರಾಜ್ಯ ಬಿಜೆಪಿ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್ 19ರಂದು ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ರಾಮನಗರದ ರಾಜಕೀಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಚೆಕ್ ಮೇಟ್ ನೀಡಿದೆ.

ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮೂಲಕವಾಗಿ ಬಿಜೆಪಿ ರಾಮನಗರದಲ್ಲಿ ಮತ ಬೇಟೆಗೆ ಮುಂದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read