HomeKarnatakaBREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 5 ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ.

ಅಲ್ಲದೆ ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕಿದ್ದು ಜೊತೆಗೆ ತನಿಖಾಧಿಕಾರಿ ವಶಕ್ಕೆ ಪಾಸ್ಪೋರ್ಟ್ ನೀಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular