HomeKarnatakaBREAKING: ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಎರಡೂ ಕ್ಷೇತ್ರಗಳಲ್ಲೂ ಮುಖಭಂಗ ಅನುಭವಿಸಿದ ಸಚಿವ ವಿ. ಸೋಮಣ್ಣ

BREAKING: ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಎರಡೂ ಕ್ಷೇತ್ರಗಳಲ್ಲೂ ಮುಖಭಂಗ ಅನುಭವಿಸಿದ ಸಚಿವ ವಿ. ಸೋಮಣ್ಣ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕಣವಾಗಿದ್ದ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗಾರಿ ಬಾರಿಸಿದ್ದಾರೆ.

ಇತ್ತ ಚಾಮರಾಜನಗರ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದ ಸಚಿವ ವಿ. ಸೋಮಣ್ಣ, ಈಗ ವರುಣಾ ಕ್ಷೇತ್ರದಲ್ಲಿಯೂ ಹೀನಾಯವಾಗಿ ಪರಾಭವಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದು, ವಸತಿ ಸಚಿವ ವಿ. ಸೋಮಣ್ಣಗೆ ಮುಖಭಂಗವಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular