HomeKarnatakaBREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ತೆರಿಯೂರು ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಭರತ್ ಕುಮಾರ್ (24) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular