HomeKarnatakaBREAKING: ವಿ. ಸೋಮಣ್ಣಗೆ ಮುಖಭಂಗ; ಚಾಮರಾಜನಗರದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ

BREAKING: ವಿ. ಸೋಮಣ್ಣಗೆ ಮುಖಭಂಗ; ಚಾಮರಾಜನಗರದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ

ಹಾಸನ: ತೀವ್ರ ಕುತೂಹಲ ಮೂಡಿಸಿದ್ದ ಕ್ಷೇತ್ರ ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣಗೆ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಜಯಭೇರಿ ಸಾಧಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಸುಮಾರು10 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಸಚಿವ ಸೋಮಣ್ಣ ಸೋಲನುಭವಿಸಿದ್ದಾರೆ.

ಇನ್ನೊಂದೆಡೆ ವರುಣಾದಲ್ಲಿಯೂ ಸಚಿವ ವಿ.ಸೋಮಣ್ಣ ತೀವ್ರ ಹಿನ್ನಡೆ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular