BREAKING: ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳಿಗೆ ಅಲರ್ಟ್ ಘೋಷಣೆ ಮಾಡಿದ್ದು, ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ.

ಕೇರಳದಲ್ಲಿ ಚಿಕೂನ್ ಗುನ್ಯಾ, ಡೆಂಘೀ, ಹಕ್ಕಿ ಜ್ವರ, ಹೆಚ್1 ಎನ್1 ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿದಿನ 10 ಸಾವಿರ ಕೇಸ್ ಗಳು ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೆಜುಗಳಿಗೂ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಲ್ಲದೇ ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಕಾಸರಗೋಡು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read