ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ 1600 ಮತಗಳ ಅಂತರದಿಂದ ವಿಜಯೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದೆ.