ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆಯಂತೆ ಹಿನ್ನಡೆಯಾಗಿದೆ.