HomeCrimeBREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು

BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು

ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಇಂಥದೊಂದು ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದ್ದು, 34 ವರ್ಷದ ನಂದಿನಿ ಹತ್ಯೆಗೊಳಗಾದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ನಿಯ ಶೀಲದ ಬಗ್ಗೆ ಶಂಕೆ ಹೊಂದಿದ್ದ ನಾಗರಾಜ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಂಗಾರಪೇಟೆ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular