BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ.

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

https://twitter.com/ANI/status/1613792932502605825

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read