HomeKarnatakaBREAKING: ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲು; ಗೆದ್ದು ಬೀಗಿದ ಆರ್.ಬಿ. ತಿಮ್ಮಾಪುರೆ

BREAKING: ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲು; ಗೆದ್ದು ಬೀಗಿದ ಆರ್.ಬಿ. ತಿಮ್ಮಾಪುರೆ

 

ಮುಧೋಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಸಚಿವರುಗಳು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರಾಭವಗೊಂಡಿದ್ದಾರೆ.

ಕಾಂಗ್ರೆಸ್ ನ ಆರ್.ಬಿ.ತಿಮ್ಮಾಪುರೆ ಸುಮಾರು 16 ಸಾವಿರ ಮತಗಳ ಅಂತರದಿಂದ ಭಾರಿ ಗೆಲು ಸಾಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular