HomeKarnatakaBREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular