ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರಿ ನೌಕರರ ಸಂಘದ ಸಭೆ ನಡೆದ ಬಳಿಕ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.
ಏಪ್ರಿಲ್ 1ರಿಂದ ನೂತನ ವೇತನ ಜಾರಿಗೆ ಬರಲಿದೆ ಎಂದು ಸರ್ಕಾರ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.