HomeCrimeBREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ.

14 ವರ್ಷದ ಮಧು ಕುಂಬಾರ ಮೃತ ವಿದ್ಯಾರ್ಥಿನಿ. ವಾಸನ ಗ್ರಾಮದಿಂದ ಕಸನೂರು ಶಾಲೆಗೆ ಸರ್ಕಾರಿ ಬದ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿ ಬಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಬಸ್ ತುಂಬಾ ರಷ್ ಇದ್ದುದರಿಂದ ಬಸ್ ಬಾಗಿಲ ಮೇಲೆ ನಿಂತಿದ್ದ ವಿದ್ಯಾರ್ಥಿನಿ ಮಧು, ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular