HomeKarnatakaBREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ.

50 ವರ್ಷದ ಜಯಮ್ಮ ಮೃತರು. ಸಹೋದರಿ ವೆಂಕಟಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಸಹೋದರಿಯರು ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular