ಧಾರವಾಡ: ಧಾರವಾಡದಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪದಕೇರಿ ಬಡಾವಣೆಯ ಪಾರ್ಕ್ ನಲ್ಲಿ ಘಟನೆ ನಡೆದಿದೆ.
ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
