HomeLatest NewsBREAKING: ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿ ಆತ್ಮಹತ್ಯೆ

BREAKING: ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿ ಆತ್ಮಹತ್ಯೆ

ಧಾರವಾಡ: ಧಾರವಾಡದಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪದಕೇರಿ ಬಡಾವಣೆಯ ಪಾರ್ಕ್ ನಲ್ಲಿ ಘಟನೆ ನಡೆದಿದೆ.

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular