HomeKarnatakaBREAKING: ಸಿಎಂ ಆಗಿ ಸಿದ್ದರಾಮಯ್ಯ ನಾಳೆಯೇ ಪ್ರಮಾಣ ವಚನ ಸಾಧ್ಯತೆ; ಡಿ.ಕೆ. ಶಿವಕುಮಾರ್ ಗೆ ಡಿಸಿಎಂ...

BREAKING: ಸಿಎಂ ಆಗಿ ಸಿದ್ದರಾಮಯ್ಯ ನಾಳೆಯೇ ಪ್ರಮಾಣ ವಚನ ಸಾಧ್ಯತೆ; ಡಿ.ಕೆ. ಶಿವಕುಮಾರ್ ಗೆ ಡಿಸಿಎಂ ಹುದ್ದೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರೇ ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದ್ದು, ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಜೊತೆ ಡಿ.ಕೆ. ಶಿವಕುಮಾರ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular