HomeKarnatakaBREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ

BREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕೈ ಮುಖಂಡರ ವಿರುದ್ಧ ಸಮನ್ಸ್ ಜಾರಿ ಮಾಡಿದೆ.

ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular