HomeKarnatakaBREAKING: ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ

BREAKING: ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ರಾತ್ರಿ 9:30ಕ್ಕೆ ರಾಜಭವನಕ್ಕೆ ತರಳಿದ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular