HomeKarnatakaBREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

BREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಿದ್ದರಾಮಯ್ಯ ಕರೆದು ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಜೊತೆಯೂ ಚರ್ಚೆ ನಡೆಸಲಿದ್ದು, ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇನಿರಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular