HomeKarnatakaBREAKING: ಸಿ.ಪಿ. ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು

BREAKING: ಸಿ.ಪಿ. ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು

ರಾಮನಗರ: ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿದ್ದ ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚೆನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್ ಸಿ ಸಿ.ಪಿ. ಯೋಗೇಶ್ವರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಜಯಭೇರಿ ಭಾರಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಗೆ ತೀವ್ರ ಹಿನ್ನಡೆಯಾಗಿದೆ.

15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular