HomeKarnatakaBREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಿನ್ನಡೆಯಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ಮುನ್ನಡೆ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular